¡Sorpréndeme!

ಕೊಪ್ಪಳ: ಪದವಿಪೂರ್ವ ಕಾಲೇಜುಗಳಲ್ಲಿ ಸಿಬ್ಬಂದಿ, ಉಪನ್ಯಾಸಕರು ಹಾಗೂ ಪ್ರಾಚಾರ್ಯರ ಕೊರತೆ

2025-04-19 13 Dailymotion

ಕೊಪ್ಪಳ ಜಿಲ್ಲೆಯಲ್ಲಿರುವ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪ್ರಾಚಾರ್ಯರು, ಕಾಯಂ ಉಪನ್ಯಾಸಕರು ಹಾಗೂ ಸಿಬ್ಬಂದಿಯ ಕೊರತೆ ಕಾಡುತ್ತಿದ್ದು, ಇದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದ ಮೇಲೂ ಪರಿಣಾಮ ಬೀರುತ್ತಿದೆ.