ವಿದ್ಯಾರ್ಥಿ ಜನಿವಾರ ಹಾಕಿದ್ದಕ್ಕಾಗಿ ಪರೀಕ್ಷೆ ಬರೆಯಲು ಅವಕಾಶ ನೀಡದೆ ವಾಪಸ್ ಕಳಿಸಿರುವುದು ಅಮಾನವೀಯ ಸಂಗತಿಯಾಗಿದ್ದು, ಬ್ರಾಹ್ಮಣ ಸಮಾಜ ಇದನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದೆ.