ಧಾರವಾಡದಲ್ಲಿಯೂ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ನಂತರ ಸಿಬ್ಬಂದಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟಿದ್ದಾರೆ ಎಂಬ ಆರೋಪ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.