ಜಾತಿ ಗಣತಿ ವರದಿ ವಿಚಾರದಲ್ಲಿ ಎಂ.ಬಿ.ಪಾಟೀಲ್ ಮತ್ತು ಶಿವಾನಂದ ಪಾಟೀಲ್ ಮಧ್ಯೆ ಯಾವುದೇ ವಾದ ವಿವಾದ ನಡೆದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.