ಸಿಇಟಿ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಗಳ ವಿರುದ್ಧ ತುಮಕೂರು ಜಿಲ್ಲಾ ಬ್ರಾಹ್ಮಣ ಸಭಾ ಖಂಡನಾ ನಿರ್ಣಯ ಅಂಗೀಕರಿಸಿದೆ.