ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಖಂಡನೀಯ. ಇದರ ವಿರುದ್ಧ ಒಕ್ಕೋರಲಿನಿಂದ ಪ್ರತಿಭಟಿಸುತ್ತೇವೆ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ತಿಳಿಸಿದ್ದಾರೆ.