¡Sorpréndeme!

ಸಮುದ್ರದಲ್ಲಿ 28 ಕಿ.ಮೀ ಈಜಿ ದಾಖಲೆ ಬರೆದ ಹುಬ್ಬಳ್ಳಿಯ ಪೊಲೀಸ್ ಅಧಿಕಾರಿ

2025-04-21 1 Dailymotion

ಹುಬ್ಬಳ್ಳಿಯ ಪೊಲೀಸ್ ಅಧಿಕಾರಿಯೊಬ್ಬರು ಶ್ರೀಲಂಕಾದಿಂದ ಭಾರತದ ಧನುಷ್ಕೋಡಿಯವರೆಗೆ 28 ಕಿ.ಮೀ ರಾಮಸೇತುವಿನಲ್ಲಿ ಈಜಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.