ಶಿವಮೊಗ್ಗದಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನವೊಂದು ಅನಿವಾರ್ಯ ಕಾರಣಗಳಿಂದ ಬೆಳಗಾವಿಯಲ್ಲಿ ಇಳಿಯಿತು. ಇದರಿಂದಾಗಿ ಪ್ರಯಾಣಿಕರು ಪರದಾಡಿದರು.