ಮಲೆ ಮಹದೇಶ್ವರ ಬೆಟ್ಟದಲ್ಲಿ ಈ 3 ದಿನ ಭಕ್ತರ ವಾಸ್ತವ್ಯಕ್ಕೆ ಕೊಠಡಿಗಳು ಸಿಗಲ್ಲ
2025-04-21 2 Dailymotion
ಮಲೆ ಮಹದೇಶ್ವರ ಬೆಟ್ಟದಲ್ಲಿ ಏ.22ರಿಂದ 24ರ ವರೆಗೆ ಮೂರು ದಿನಗಳ ಕಾಲ ಭಕ್ತಾದಿಗಳ ವಾಸ್ತವ್ಯಕ್ಕೆ ಪ್ರಾಧಿಕಾರದ ಕೊಠಡಿಗಳು ಲಭ್ಯವಿಲ್ಲ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.