¡Sorpréndeme!

ಬಿಜೆಪಿಯಿಂದ ಜಾತಿಗಣತಿ ವರದಿಯ ಮೂಲ ಪ್ರತಿ ನಾಪತ್ತೆ ಆರೋಪ: ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆಂದ ಸಚಿವ ಪರಮೇಶ್ವರ್

2025-04-21 0 Dailymotion

ಜಾತಿಗಣತಿ ವರದಿಯ ಮೂಲ ಪ್ರತಿ ಕಾಣೆಯಾಗಿದೆ ಎಂಬ ಬಿಜೆಪಿಯವರ ಆರೋಪದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.