ಜಾತಿ ಗಣತಿ ವಿಚಾರದಲ್ಲಿ ಸಿದ್ದರಾಮಯ್ಯನವರಿಗೆ ಪ್ರಾಮಾಣಿಕತೆ ಇಲ್ಲ: ವಿಜಯೇಂದ್ರ
2025-04-21 2 Dailymotion
ಮುಖ್ಯಮಂತ್ರಿಗಳಿಗೆ ತಮ್ಮ ಕುರ್ಚಿ ಬಗ್ಗೆ ಯಾವಾಗ ಅಭದ್ರತೆ ಕಾಡುತ್ತದೋ, ಆಗ ಈ ಜಾತಿ ಗಣತಿ ವಿಚಾರ ಕೈಗೆತ್ತಿಕೊಳ್ಳುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು.