¡Sorpréndeme!

ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ: ಸಿಎಂ ಸಿದ್ದರಾಮಯ್ಯ

2025-04-21 0 Dailymotion

ಉತ್ತಮ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಸರ್ವೋತ್ತಮ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.