ಸರ್ಕಾರಿ ನೌಕರರು ಕೇವಲ ಸೇವಕರಲ್ಲ, ಸಮಾಜ ಸೇವೆ ಮಾಡಲು ಸಿಕ್ಕಿರುವ ಅವಕಾಶ ಎಂದು ನೀವು ತಿಳಿಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.