ಸೊರಬ ತಾಲೂಕಿನ ಕುಪ್ಪಗುಡ್ಡೆ ಗ್ರಾಮದ ಬಳಿ ಬೈಕ್ ಅಪಘಾತದಲ್ಲಿ ಗಾಯಗೊಂಡವರನ್ನು ಸಚಿವ ಮಧು ಬಂಗಾರಪ್ಪ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದರು.