ಫ್ಲೈ ಓವರ್ ಕಾಮಗಾರಿ ಹಿನ್ನೆಲೆಯಲ್ಲಿ ಚನ್ನಮ್ಮ ಸರ್ಕಲ್, ಹಳೇ ಬಸ್ ನಿಲ್ದಾಣ ನಾಲ್ಕು ತಿಂಗಳವರೆಗೆ ಬಂದ್ ಆಗಲಿದೆ. ಹೀಗಾಗಿ, ಪ್ರಯಾಣಿಕರು-ವ್ಯಾಪಾರಿಗಳು ಪರದಾಟ ನಡೆಸುತ್ತಿದ್ದಾರೆ.