¡Sorpréndeme!

ನಿವೃತ್ತ ಡಿಜಿಪಿ ಹತ್ಯೆ ಪ್ರಕರಣ: ಪತ್ನಿ ಬಂಧನ, ಕೊಲೆ ಪ್ರಕರಣ ಸಿಸಿಬಿ ಹೆಗಲಿಗೆ

2025-04-21 6 Dailymotion

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣ ಸಂಬಂಧ ಅವರ ಪುತ್ರ ನೀಡಿರುವ ದೂರಿನ ಆಧಾರದ ಮೇಲೆ ಎಫ್​ಐಆರ್​ ದಾಖಲಿಸಿಕೊಂಡ ಪೊಲೀಸರು ಪತ್ನಿ ಪಲ್ಲವಿ ತಪ್ಪೊಪ್ಪಿಕೊಂಡಿದ್ದರಿಂದ ಅವರನ್ನು ಬಂಧಿಸಲಾಗಿದೆ.