¡Sorpréndeme!

ಹೈಕೋರ್ಟ್‌ ನ್ಯಾಯಮೂರ್ತಿಗಳ ವರ್ಗಾವಣೆ ಹಿಂಪಡೆಯಲು ಒತ್ತಾಯಿಸಿ ವಕೀಲರ ಸಂಘದಿಂದ ಪ್ರತಿಭಟನೆ

2025-04-22 5 Dailymotion

ರಾಜ್ಯ ಹೈಕೋರ್ಟ್​ ನ್ಯಾಯಮೂರ್ತಿಗಳ ವರ್ಗಾವಣೆ ಹಿಂಪಡೆಯುವಂತೆ ಒತ್ತಾಯಿಸಿ ವಕೀಲರ ಸಂಘ ಇಂದು ಹೈಕೋರ್ಟ್​ ಆವರಣದಲ್ಲಿ ಪ್ರತಿಭಟನೆ ನಡೆಸಿತು.