¡Sorpréndeme!

ಬೆಳಗಾವಿಯಲ್ಲಿ ಅಪಾರ್ಟ್​ಮೆಂಟ್​ಗೆ ನುಗ್ಗಿ ಮಹಿಳೆ ಕೊಲೆ: ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿ

2025-04-22 1 Dailymotion

ಬೆಳಗಾವಿ ಜಿಲ್ಲೆಯ ಗಣೇಶಪುರದ ಲಕ್ಷ್ಮಿ ನಗರದಲ್ಲಿನ ಅಪಾರ್ಟ್​ಮೆಂಟ್​ಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಹತ್ಯೆ ಮಾಡಿದ್ದಾರೆ.