ವಿಂಗ್ ಕಮಾಂಡರ್ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ವಾಯುಸೇನೆ ಅಧಿಕಾರಿಗಳು ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ಪಡೆದಿದ್ದಾರೆ.