ಜಮ್ಮು ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ಕೃತ್ಯ, ಪ್ರವಾಸಿಗರ ಮೇಲೆ ಮನಬಂದಂತೆ ಗುಂಡಿನ ದಾಳಿ: ಶಿವಮೊಗ್ಗದ ಉದ್ಯಮಿ ಸಾವು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ
2025-04-22 2 Dailymotion
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಶಿವಮೊಗ್ಗದ ವ್ಯಕ್ತಿ ಸಾವನ್ನಪ್ಪಿ, ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ.