¡Sorpréndeme!

ಉಗ್ರರನ್ನು ಮಟ್ಟಹಾಕಲು ಕೇಂದ್ರಕ್ಕೆ ಕಾಂಗ್ರೆಸ್ ಸಹಕಾರ; ತಕ್ಷಣ ಸರ್ವಪಕ್ಷ ಸಭೆ ಕರೆಯಲು ಖರ್ಗೆ ಒತ್ತಾಯ

2025-04-23 2 Dailymotion

ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿ ಹಾಗೂ ರಾಜಕೀಯ ವಿದ್ಯಮಾನಗಳ ಕುರಿತು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮಾಧ್ಯಮಗೋಷ್ಟಿ ನಡೆಸಿದರು.