ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕಾಂಗ್ರೆಸ್‌ನವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.