ಪಹಲ್ಗಾಮ್‌ನಲ್ಲಿ ನಿನ್ನೆ ನಡೆದ ಉಗ್ರರ ದಾಳಿಯನ್ನು ಖಂಡಿಸಿರುವ ಶಿವಮೊಗ್ಗದ ಜನತೆ ಪ್ರತಿಭಟಿಸಿ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಿದರು.