¡Sorpréndeme!

ಮಂಜುನಾಥ್ ರಾವ್ ಪಾರ್ಥಿವ ಶರೀರ ನಾಳೆ ಬೆಳಗ್ಗೆ ಶಿವಮೊಗ್ಗಕ್ಕೆ ಆಗಮನ: ಸಂಬಂಧಿ ಅಶ್ವಿನ್ ಮಾಹಿತಿ

2025-04-23 9 Dailymotion

ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿರುವ ಉದ್ಯಮಿ ಮಂಜುನಾಥ್ ​ರಾವ್ ಅವರ ಪಾರ್ಥಿವ ಶರೀರ ನಾಳೆ ಬೆಳಗ್ಗೆ ಶಿವಮೊಗ್ಗಕ್ಕೆ ಬರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.