ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ: ಸಿಎಂ ಸಿದ್ದರಾಮಯ್ಯ
2025-04-23 29 Dailymotion
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಪೈಚಾಚಿಕ ಕೃತ್ಯಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ ಎಂದು ಆರೋಪಿಸಿದ್ದಾರೆ.