ಪತ್ನಿ ಕೊಲೆ ಸುಳ್ಳು ಆರೋಪದಲ್ಲಿ 2 ವರ್ಷ ಜೈಲು ಶಿಕ್ಷೆ ಪ್ರಕರಣ: ಗೌರವಯುತವಾಗಿ ಪತಿ ಬಿಡುಗಡೆ ಮಾಡಿ ಎಂದು ಕೋರ್ಟ್ ಆದೇಶ
2025-04-23 135 Dailymotion
ಪತ್ನಿ ಜೀವಂತವಾಗಿದ್ದರೂ ಆಕೆಯನ್ನು ಕೊಲೆ ಮಾಡಿದ್ದಾನೆಂಬ ಆರೋಪದಲ್ಲಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಪತಿಯನ್ನು ಮೈಸೂರಿನ 5ನೇ ಜಿಲ್ಲಾ ಹಾಗೂ ಸತ್ರ ಹೆಚ್ಚುವರಿ ನ್ಯಾಯಾಲಯವು ಗೌರವಯುತವಾಗಿ ಬಿಡುಗಡೆ ಮಾಡಿ ಆದೇಶಿಸಿದೆ.