ಗಾಯಾಳು ರವಿಗೆ ಚಿಕಿತ್ಸೆ ನೀಡಲಾಗಿದ್ದು,ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.