ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹ ರಾಜ್ಯಕ್ಕೆ: ಏರ್ಪೋರ್ಟ್ನಲ್ಲಿ ಅಂತಿಮ ನಮನ, ತವರಿಗೆ ರವಾನೆ
2025-04-24 10 Dailymotion
ಪಹಲ್ಗಾಮ್ನಲ್ಲಿ ಉಗ್ರರ ಅಟ್ಟಹಾಸಕ್ಕೆ ಸಿಲುಕಿ ಪ್ರಾಣ ಬಿಟ್ಟ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರಲಾಗಿದೆ. ಬೆಳಗ್ಗೆ ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಕೊಂಡೊಯ್ಯಲಾಯಿತು.