ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ. ಉಗ್ರರ ಸದೆಬಡೆಯುವಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ಇದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.