ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಭರತ್ ಭೂಷಣ್ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಗಣ್ಯರು ಪಡೆದಿದ್ದಾರೆ.