ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತದಲ್ಲಿನ ಪಾಕ್ ಪ್ರಜೆಗಳಿಗೆ ದೇಶ ಬಿಡಲು 48 ಗಂಟೆ ಗಡುವು ನೀಡಿದ್ದು, ಹಲವರು ಭಾರತವನ್ನು ತೊರೆಯಬೇಕಾದ ಸಂದರ್ಭ ಎದುರಾಗಿದೆ.