¡Sorpréndeme!

3,647 ಕೋಟಿ ವೆಚ್ಚದ ಯೋಜನೆಗಳಿಗೆ ಸಂಪುಟ ಅಸ್ತು: ಉಗ್ರವಾದ ಕಿತ್ತು ಹಾಕಲು ದೇಶವೇ ಒಂದಾಗಿ ನಿಲ್ಲುವಂತೆ ಸಿಎಂ ಕರೆ

2025-04-24 10 Dailymotion

ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ವಿವಿಧ ಇಲಾಖೆಗಳ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಸಂದರ್ಭ ಉಗ್ರದಾಳಿಯಲ್ಲಿ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.