ಪಹಲ್ಗಾಮ್‌ನಲ್ಲಿ ಭಯೊತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಉದ್ಯಮಿ ಮಂಜುನಾಥ ರಾವ್ ಅವರ ಅಂತ್ಯಸಂಸ್ಕಾರ ಇಂದು ನೆರವೇರಿತು.