ಗುಂಡಿನ ದಾಳಿ ಪ್ರಕರಣ ಸಂಬಂಧ ರಿಕ್ಕಿ ರೈ ಗನ್ಮ್ಯಾನ್ ಬಂಧಿಸಿರುವ ಪೊಲೀಸರು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.