ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಬಳ್ಳಾರಿಯ 14 ವರ್ಷದ ಬಾಲಕ ಸೇರಿದಂತೆ ಮೂವರಿಗೆ ಕ್ಯಾರಿನಲ್ ರಿಸೆಕ್ಷನ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.