ದಾವಣಗೆರೆ ಮುಸ್ಲಿಂ ಒಕ್ಕೂಟವು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ, ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಜರಗಿಸುವಂತೆ ಒತ್ತಾಯಿಸಿದರು.