¡Sorpréndeme!

ಯುದ್ಧ ಮಾಡಬೇಕಾದ ಅಗತ್ಯ ಇಲ್ಲ, ಬಿಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

2025-04-26 15 Dailymotion

ಸಿಎಂ ಸಿದ್ದರಾಮಯ್ಯ ಅವರು ಪಾಕಿಸ್ತಾನದ ಜೊತೆ ಯುದ್ಧ ಮಾಡಬೇಕಾದ ಅಗತ್ಯ ಇಲ್ಲ, ಬಿಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.