ಸಚಿವ ಸಂತೋಷ ಲಾಡ್ ಪ್ರಧಾನಿ ರಾಜೀನಾಮೆ ಕೇಳುತ್ತಿರುವುದು ಖಂಡನೀಯ: ಶಾಸಕ ಮಹೇಶ್ ಟೆಂಗಿನಕಾಯಿ
2025-04-26 4 Dailymotion
ಸಚಿವ ಸಂತೋಷ ಲಾಡ್ ಅವರಿಗೆ ರಾಹುಲ್ ಗಾಂಧಿ ಅವರ ಆಡಳಿತ ತೃಪ್ತಿ ತಂದಿಲ್ಲ ಅನಿಸುತ್ತೆ. ಹೀಗಾಗಿ ಅವರೇ ಕೇಂದ್ರದ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಲಿ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ತಿರುಗೇಟು ನೀಡಿದ್ದಾರೆ.