ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಕಲಬುರಗಿ ಹೊರವಲಯದ ಬೇಲೂರ್ ಕ್ರಾಸ್ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.