¡Sorpréndeme!

ಯುದ್ಧದ ಮೇಲಿನ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಹರಿಹಾಯ್ದ ಬಿಜೆಪಿ ನಾಯಕರು

2025-04-27 7 Dailymotion

ಯುದ್ಧದ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹರಿಹಾಯ್ದಿದ್ದಾರೆ.