ಕಬಡ್ಡಿ ಪಂದ್ಯಾಟದ ವೇಳೆ ಪ್ರೇಕ್ಷಕರ ಗ್ಯಾಲರಿ ದಿಢೀರ್ ಕುಸಿದು ಬಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.