ಬಿಜೆಪಿಯ 18 ಮಂದಿ ಶಾಸಕರ ಅಮಾನತು ಹಿಂಪಡೆಯುವ ವಿಚಾರದಲ್ಲಿ ನಾನೊಬ್ಬನೇ ತೀರ್ಮಾನ ತೆಗೆದುಕೊಳ್ಳಲು ಆಗಲ್ಲ. ಈ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.