¡Sorpréndeme!

ಬೈಕ್​ಗೆ ಡಿಕ್ಕಿ ಹೊಡೆದು ಬಾವಿಗೆ ಬಿದ್ದ ಕಾರು: 6 ಮಂದಿ ಸಾವು

2025-04-27 65 Dailymotion

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ರಸ್ತೆ ಪಕ್ಕದ ಬಾವಿಗೆ ಬಿದ್ದಿತ್ತು.