¡Sorpréndeme!

ಚಿಕ್ಕೋಡಿ: ಬೃಹತ್​ ಗಾತ್ರದ ಮೊಸಳೆ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಯುವಕರು

2025-04-28 84 Dailymotion

ತೋಟದ ಮನೆ ಬಳಿ ಪ್ರತ್ಯಕ್ಷವಾದ 15 ಅಡಿ ಉದ್ದದ ಮೊಸಳೆಯನ್ನು ಯುವಕರ ತಂಡ ಹರಸಾಹಸಪಟ್ಟು ಸೆರೆ ಹಿಡಿದು, ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ಅಥಣಿಯಲ್ಲಿ ನಡೆದಿದೆ.