ತಮ್ಮ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತೆಯರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ನಿಮ್ಮ ಸುಳ್ಳು, ಅಪಪ್ರಚಾರ ಹಾಗೂ ಈ ಬೆದರಿಕೆಗೆ ಹೆದರುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.