¡Sorpréndeme!

ಬಿಜೆಪಿ‌ ಆಡಳಿತದಲ್ಲೇ ಭಾರತದ ಮೇಲೆ ಉಗ್ರರ ದಾಳಿ ಹೆಚ್ಚು: ರಣದೀಪ್​ ಸಿಂಗ್ ಸುರ್ಜೇವಾಲಾ

2025-04-29 1 Dailymotion

ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ನಮ್ಮ‌ ಪಕ್ಷ ಕೇಂದ್ರದ ಜೊತೆಗೆ ಬೆಂಬಲವಾಗಿ ಇರುತ್ತದೆ ಎಂದು ರಣದೀಪ್​ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.