ಶಿವಮೊಗ್ಗದ ಕೆಳೆದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ ಹಣ್ಣು ಮತ್ತು ಆಹಾರ ಮೇಳ ಆಯೋಜನೆ ಮಾಡಲಾಗಿದೆ.