ಜಾಮಾ ಮಸೀದಿಯಿಂದ ಆರಂಭಗೊಂಡ ರ‍್ಯಾಲಿ ಡಾ.ಅಂಬೇಡ್ಕರ್ ವೃತ್ತದವರೆಗೆ ಸಾಗಿ, ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ ಅವರಿಗೆ ಸಲ್ಲಿಸಲಾಯಿತು.