¡Sorpréndeme!

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಪೌರಕಾರ್ಮಿಕ ಮಹಿಳೆ ಸಾವು

2025-04-29 14 Dailymotion

ಟಿಪ್ಪರ್ ಡಿಕ್ಕಿಯಾಗಿ ಪೌರ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಸ್ಥಳದಲ್ಲಿಯೇ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.