ಚಿಕ್ಕಬಳ್ಳಾಪುರ: ₹3 ಕೋಟಿ ಮೌಲ್ಯದ 5,140 ಮೊಬೈಲ್ ಕಳವು ಪ್ರಕರಣ, 7 ಆರೋಪಿಗಳ ಬಂಧನ
2025-04-29 26 Dailymotion
ಕಂಟೇನರ್‌ನಲ್ಲಿ ಸಾಗಿಸುತ್ತಿದ್ದ 3 ಕೋಟಿ ಮೌಲ್ಯದ ಮೊಬೈಲ್‌ಗಳು ಕಳ್ಳತನ ಮಾಡಿದ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಪೊಲೀಸರು 7 ಆರೋಪಿಗಳನ್ನು ಬಂಧಿಸಿ, 56 ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ.